ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೀಸಲಿಗಾಗಿ ಮತ್ತೇ ಹೋರಾಟ : ಬೊಮ್ಮಾಯಿ ಸರಕಾರಕ್ಕೆ ಸ್ವಾಮೀಜಿ ಎಚ್ಚರಿಕೆ

ಹುಬ್ಬಳ್ಳಿ- ಸರ್ಕಾರ ನುಡಿದಂತೆ ನಡೆಯಲು ಅಗಸ್ಟ್ 26 ರಿಂದ ಸೆಪ್ಟೆಂಬರ್ 30 ರವರೆಗೆ, ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ಎಂಬ ದ್ಯೇಯದೊಂದಿಗೆ ರಾಜ್ಯದ ಎಲ್ಲಾ ತಾಲೂಕಿನಲ್ಲಿ ಅಭಿಯಾನ ಕೈಗೊಳ್ಳಲಾಗುವುದು.

ಮಲೈ ಮಹದೇಶ್ವರ ಬೆಟ್ಟದಿಂದ ಅಭಿಯಾನ ಆರಂಭಿಸಲಾಗುತ್ತಿದ್ದು ಸರ್ಕಾರ ಕೊಟ್ಟ ಭರವಸೆಯಂತೆ ನಡೆದುಕೊಳ್ಳದಿದ್ದರೆ ಅಕ್ಟೋಬರ್ 1 ರಿಂದ ಬೆಂಗಳೂರಿನ ಪ್ರೀಡಂ ಪಾಕ್೯ ನಲ್ಲಿ ಮತ್ತೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜುಗಳು ಎಚ್ಚರಿಕೆ ನೀಡಿದ್ದಾರೆ.

ಕುರುಬ, ವಾಲ್ಮಿಕಿ, ಮಡಿವಾಳ, ಗಂಗಾಮತ, ಆದಿಬಣಜಿಗ, ಕುಡುಒಕ್ಕಲಿಗ ಸಮಾಜದ ಬೇಡಿಕೆ ಈಡೇರಿಸುವಂತೆ ಬೆಂಬಲ, ಸರ್ಕಾರದ ಜೊತೆ ಸಂಧಾನಕಾರರಾಗಿ ಮಾತುಕತೆ ನಡೆಸುವಂತೆ ಸಚಿವ ಸಿಸಿ ಪಾಟೀಲ್ ಗೆ ಜವಾಬ್ದಾರಿಯಾಗಿದೆ ಎಂದು, ಪಂಚಮಸಾಲಿ ಮೀಸಲಾತಿ ಹೋರಾಟದ ದುಂಡು ಮೇಜಿನ ಸಭೆಯಲ್ಲಿ ತಗೆದುಕೊಂಡ ಐದು ನಿರ್ಣಯಗಳನ್ನು ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜುಗಳು ಮಂಡಿಸಿದರು.

Edited By : Nagesh Gaonkar
Kshetra Samachara

Kshetra Samachara

12/08/2021 03:13 pm

Cinque Terre

36.56 K

Cinque Terre

8

ಸಂಬಂಧಿತ ಸುದ್ದಿ