ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮೃತ್ಯುಂಜಯ ಸ್ವಾಮೀಜಿಯವರ ಹೋರಾಟ ಸರ್ಕಾರದ ಗಮನದಲ್ಲಿದೆ: ಸಚಿವ ಸಿ.ಸಿ.ಪಾಟೀಲ...!

ಹುಬ್ಬಳ್ಳಿ: ಕೂಡಲಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿಯವರ ಪಂಚಮಸಾಲಿ ಸಮುದಾಯದ ಹೋರಾಟಕ್ಕೆ ಸದಾ ನಮ್ಮ ಬೆಂಬಲ ಇದೆ. ಅಲ್ಲದೇ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಹೋರಾಟ ಸರ್ಕಾರದ ಗಮನದಲ್ಲಿದೆ ಎಂದು ಸಚಿವ ಸಿ.ಸಿ.ಪಾಟೀಲ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾನು ಬಸವರಾಜ ಬೊಮ್ಮಾಯಿಯವರ ಸಚಿವ ಸಂಪುಟ ಸೇರಿದ ಬಳಿಕ ಮೊದಲ ಬಾರಿಗೆ ನರಗುಂದಕ್ಕೆ ಹೊರಟಿದ್ದೆ‌. ಈ ಹಿನ್ನೆಲೆಯಲ್ಲಿ ನಮ್ಮ ಸಮಾಜದ ಸ್ವಾಮೀಜಿಯವರ ಸಭೆಗೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡು ಹೋಗಲು ಬಂದಿದ್ದೇನೆ ಎಂದು ಅವರು ಹೇಳಿದರು.

Edited By : Nagesh Gaonkar
Kshetra Samachara

Kshetra Samachara

12/08/2021 05:13 pm

Cinque Terre

55.09 K

Cinque Terre

0

ಸಂಬಂಧಿತ ಸುದ್ದಿ