ಹುಬ್ಬಳ್ಳಿ : ಮುಂಬರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸಕ್ರಿಯವಾಗಿ ಮತದಾನ ಮಾಡುವಂತೆ PubliNext ಸಂಸ್ಥೆಯು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದೆ. ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಪಬ್ಲಿಕ್ ನೆಕ್ಸ್ಟ್ ಜೊತೆ ಶಾಸಕ ಪ್ರಸಾದ ಅಬ್ಬಯ್ಯ ಅವರು ಮಾತನಾಡಿದ್ದಾರೆ.
Kshetra Samachara
15/08/2021 08:07 pm