ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಇಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.
ಇಂದು ಕೇವಲ ನಾಮಪತ್ರ ಸಲ್ಲಿಕೆಗೆ ಸಂಬಂಧಿಸಿದ ಅರ್ಜಿ ನಮೂನೆ ಮಾತ್ರ ಪಡೆದುಕೊಂಡು ಹೋಗಿರುವ ಅಭ್ಯರ್ಥಿಗಳು, ನಾಳೆಯಿಂದ ನಾಮಪತ್ರ ಸಲ್ಲಿಸುವ ನಿರೀಕ್ಷೆ ಇದೆ.
Kshetra Samachara
16/08/2021 09:53 pm