ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಉಪ ನೋಂದಣಾಧಿಕಾರಿಯನ್ನು ವರ್ಗಾವಣೆ ಮಾಡಬೇಕೆಂದು ಪ್ರತಿಭಟನೆಗಿಳಿದ ಸಂಘ ಸಂಸ್ಥೆಗಳು

ಹುಬ್ಬಳ್ಳಿ- ದಾಖಲೆಗಳ ನೋಂದಣಿಗೆ ಉಪ ನೋಂದಣಾಧಿಕಾರಿಗಳು ವಿನಾಕಾರಣ ಅಲೆದಾಡಿಸುತ್ತಿದ್ದಾರೆ. ಅವರನ್ನು ವರ್ಗಾವಣೆ ಮಾಡುವ ತನಕ ಹುಬ್ಬಳ್ಳಿಯ ಉತ್ತರದ ಕಚೇರಿಯಲ್ಲಿ ಯಾವುದೇ ದಾಖಲೆಗಳ ನೋಂದಣೆ ಮಾಡಿಸುವುದಿಲ್ಲ ಎಂದು, ಭಾರತೀಯ ರಿಯಲ್‌ ಎಸ್ಟೇಟ್‌ ನಿರ್ಮಾಣಗಾರರ ಸಂಘಗಳ ಒಕ್ಕೂಟ (ಕ್ರೆಡಾಯ್), ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ವಾಸ್ತುಶಿಲ್ಪ ಸಂಘ, ಸಿವಿಲ್‌ ಎಂಜಿನಿಯರ್‌ಗಳ ಸಂಘ ಮತ್ತು ದಸ್ತಾವೇಜು ಬರಹಗಾರರ ಸಂಘ ನಗರದ ವಿದ್ಯಾನಗರದ ನೇಕಾರ ಭವನದಲ್ಲಿನ ಉಪ ನೋಂದಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Edited By : Nagesh Gaonkar
Kshetra Samachara

Kshetra Samachara

17/08/2021 03:38 pm

Cinque Terre

23.33 K

Cinque Terre

3

ಸಂಬಂಧಿತ ಸುದ್ದಿ