ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪಾಲಿಕೆ ಚುನಾವಣೆಗೆ ಇವತ್ತೂ ಸಲ್ಲಿಕೆಯಾಗದ ನಾಮಪತ್ರ

ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ 2021ಗೆ ನಿನ್ನೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಎರಡನೇ ದಿನವಾದ ಮಂಗಳವಾರವೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.

Edited By : Vijay Kumar
Kshetra Samachara

Kshetra Samachara

17/08/2021 06:52 pm

Cinque Terre

11.63 K

Cinque Terre

0

ಸಂಬಂಧಿತ ಸುದ್ದಿ