ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ ಮೊಹರಂ ಹಬ್ಬ : ನಾಮಪತ್ರಗಳ ಸ್ವೀಕಾರವಿಲ್ಲ

ಧಾರವಾಡ : ಈಗಾಗಲೇ ಪ್ರಕ್ರಿಯೆಯಲ್ಲಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ-2021 ಕ್ಕೆ ಸಂಬಂಧಿಸಿದಂತೆ, ನಾಮಪತ್ರಗಳ ಸ್ವೀಕಾರ ಆರಂಭವಾಗಿದೆ.

ಆದರೆ ಸರ್ಕಾರದ ಅಧಿಸೂಚನೆ ಅನ್ವಯ ನೆಗೋಷಿಯಬಲ್ ಇನ್ಸ್ಟ್ರುಮೆಂಟ್ ಆಕ್ಟ್ 1881ರ (ಅಧಿನಿಯಮ 26), 25ನೇ ಸೆಕ್ಷನ್ ನಲ್ಲಿನ ವಿವರಣೆಯಂತೆ ಆಗಸ್ಟ್ 20 ರಂದು ಮೊಹರಂ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜಾ ದಿನವಾಗಿದ್ದು, ಸದರಿ ದಿನದಂದು ನಾಮಪತ್ರಗಳನ್ನು ಸ್ವೀಕರಿಸಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

19/08/2021 05:21 pm

Cinque Terre

18.19 K

Cinque Terre

0

ಸಂಬಂಧಿತ ಸುದ್ದಿ