ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ನಾಮಪತ್ರ ಸಲ್ಲಿಸಿದ ಈರೇಶ ಅಂಚಟಗೇರಿ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ವಾರ್ಡ್ ನಂಬರ್ 3ರಿಂದ ಬಿಜೆಪಿ ಅಭ್ಯರ್ಥಿಯಾಗಿ ಈರೇಶ ಅಂಚಟಗೇರಿ ಅವರು ಇಂದು ನಾಮಪತ್ರ ಸಲ್ಲಿಸಿದರು.

ಈರೇಶ ಅಂಚಟಗೇರಿ ಅವರು ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಅಧ್ಯಕ್ಷರೂ ಆಗಿದ್ದಾರೆ. ಸದ್ಯ ಇವರು ವಾರ್ಡ್ ನಂಬರ್ 3 ರಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ನಾಮಪತ್ರ ಕೂಡ ಸಲ್ಲಿಕೆ ಮಾಡಿದ್ದಾರೆ.

Edited By : Vijay Kumar
Kshetra Samachara

Kshetra Samachara

21/08/2021 03:45 pm

Cinque Terre

19.87 K

Cinque Terre

0

ಸಂಬಂಧಿತ ಸುದ್ದಿ