ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವಾರ್ಡ್ ನಂಬರ್ 68 ರ ನಾಮ ಪತ್ರ ಸಲ್ಲಿಸಿದ ನಿರಂಜನಯ್ಯ ಹಿರೇಮಠ

ಹುಬ್ಬಳ್ಳಿ- ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ, ವಾರ್ಡ್ ನಂಬರ್ 68 ರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿರಂಜನಯ್ಯ ಹಿರೇಮಠ ಚುನಾವಣಾ ಅಧಿಕಾರಿಗಳಿಗೆ ನಾಮ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಗುರು ಹಿರಿಯರು ಇದ್ದರು.

Edited By : Nagesh Gaonkar
Kshetra Samachara

Kshetra Samachara

21/08/2021 04:30 pm

Cinque Terre

52.54 K

Cinque Terre

1

ಸಂಬಂಧಿತ ಸುದ್ದಿ