ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಚುನಾವಣೆ ಅಧಿಕಾರಿಗಳನ್ನು ದುರುಪಯೋಗ ಪಡೆಸಿಕೊಳ್ಳುತ್ತಿದೇಯಾ ಬಿಜೆಪಿ? ಎಸ್ಎಸ್ ಶಂಕರಣ್ಣ ಗಂಭೀರ ಆರೋಪ

ಹುಬ್ಬಳ್ಳಿ- ಬಹುನಿರೀಕ್ಷಿತ ಮಹಾನಗರ ಪಾಲಿಕೆ ಚುನಾವಣೆಯಲ್ಲಿ, ಬಿಜೆಪಿ ಮತ್ತೆ ಅಧಿಕಾರ ಹಿಡಿಯಲು ಚುನಾವಣಾ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆಂದು,ಗಂಭೀರ ಆರೋಪ ಕೇಳಿ ಬರುತ್ತಿದೆ.

ಹೌದು,,,,, ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಇನ್ನಿತರ ಪಕ್ಷ ಹಾಗೂ ಸ್ವತಂತ್ರ ಅಭ್ಯರ್ಥಿಗಳು ಡಾಕ್ಯುಮೆಂಟ್ ಸಿದ್ದತೆ ಮಾಡಿಕೊಂಡು, ಈ ಬಾರಿ ಸ್ಪರ್ಧೆ ಮಾಡಲೇಬೇಕೆಂದು ನಾಮಪತ್ರ ಸಲ್ಲಿಸುತ್ತಿದ್ದಾರೆ. ಆದರೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಆಸೆಯಿಂದ, ಚುನಾವಣೆ ಅಧಿಕಾರಿಗಳನ್ನು ಬಳಸಿಕೊಂಡು ವಿನಾಕಾರಣ ನಾಮಪತ್ರ ಸಲ್ಲಿಸಲು ಬರುವ ಪಕ್ಷೇತರ ಅಭ್ಯರ್ಥಿಗಳ ದಾಖಲೆಗಳಲ್ಲಿ, ತಪ್ಪು ಹುಡುಕುವುದು, ವಿಳಂಬ ಮಾಡುವುದು ಮಾಡುತ್ತಿದ್ದಾರಂತೆ. ಇದನ್ನು ಯಾವ ಪಕ್ಷವು ಸಹಿಸುವುದಿಲ್ಲ ಇಂತಹ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿರುವ ಬಿಜೆಪಿಗೆ ಮತದಾರರು ಹಾಗೂ ಧಾರವಾಡ ಜನತೆ ತಕ್ಕ ಪಾಠ ಕಲಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

21/08/2021 05:44 pm

Cinque Terre

40.38 K

Cinque Terre

7

ಸಂಬಂಧಿತ ಸುದ್ದಿ