ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮೂರನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ; 23 ಜನರಿಗೆ ಮಣೆ

ಧಾರವಾಡ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸಂಬಂಧ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, 23 ಜನರ ಪಟ್ಟಿ ಇದಾಗಿದೆ.

ಈಗಾಗಲೇ 64 ಅಭ್ಯರ್ಥಿಗಳನ್ನು ಅಧಿಕೃತ ಅಭ್ಯರ್ಥಿಗಳನ್ನಾಗಿ ಬಿಜೆಪಿ ಘೋಷಣೆ ಮಾಡಿದೆ. ಮೊದಲ ಪಟ್ಟಿಯಲ್ಲಿ 26 ಜನರಿಗೆ, ಎರಡನೇ ಪಟ್ಟಿಯಲ್ಲಿ 15 ಜನರಿಗೆ ಇದೀಗ ಮೂರನೇ ಪಟ್ಟಿಯಲ್ಲಿ 23 ಜನರಿಗೆ ಬಿಜೆಪಿ ಟಿಕೆಟ್ ನೀಡಿದೆ. ಕಳೆದ ಬಾರಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ರಾಜಣ್ಣ ಕೊರವಿಗೆ ಬಿಜೆಪಿ ಮಣೆ ಹಾಕಿದೆ. ರಾಜಣ್ಣ ಕೊರವಿ ಬಿಜೆಪಿ ಸೇರಿದ್ದು, ಅವರನ್ನು ಕಣಕ್ಕಿಳಿಸಲಾಗಿದೆ.

Edited By : Vijay Kumar
Kshetra Samachara

Kshetra Samachara

22/08/2021 06:51 pm

Cinque Terre

74.21 K

Cinque Terre

20

ಸಂಬಂಧಿತ ಸುದ್ದಿ