ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳದ ಜೆಡಿಎಸ್ ಕಾರ್ಯಕರ್ತರಿಗೆ ಮಾಜಿ ಸಿಎಂ ಕುಮಾರಣ್ಣ ಭೇಟಿ

ಕುಂದಗೋಳ : ಖಾಸಗಿ ಕಾರ್ಯಕ್ರಮದ ನಿಮಿತ್ತ ಪ್ರಯಾಣ ಬೆಳೆಸಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಕುಂದಗೋಳ ಪಟ್ಟಣ ತಲುಪಿ ಜೆಡಿಎಸ್ ಕಾರ್ಯಕರ್ತರನ್ನು ಭೇಟಿ ಮಾಡಿದರು.

ಹುಬ್ಬಳ್ಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯ ಮೂಲಕ ಹೊರಟ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಕುಂದಗೋಳ ಪಟ್ಟಣದ ಗಾಳಿ ಮರೆಮ್ಮದೇವಿ ದೇವಸ್ಥಾನದ ಹತ್ತಿರ ಜೆಡಿಎಸ್ ಕಾರ್ಯಕರ್ತರು ಮುಖಂಡ ಹಜರತ್ ಅಲಿ ಜೋಡಮನಿ ನೇತೃತ್ವದಲ್ಲಿ ಸನ್ಮಾನಿಸಲು ಮುಂದಾದರು. ಈ ವೇಳೆ ತಮಗಾಗಿ ತಂದ ಹಾರ ಶಾಲನ್ನು ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್ ತಾಲೂಕು ಅಧ್ಯಕ್ಷ ಶಂಕರಗೌಡ ದೊಡ್ಡಮನಿ ಅವರಿಗೆ ವಿನಯದಿಂದ ಹೊದಿಸಿ ಕಾರ್ಯಕರ್ತರ ಮೇಲಿನ ಪ್ರೀತಿ ತೋರಿದರು.

Edited By : Nagesh Gaonkar
Kshetra Samachara

Kshetra Samachara

23/08/2021 07:51 pm

Cinque Terre

105.76 K

Cinque Terre

3

ಸಂಬಂಧಿತ ಸುದ್ದಿ