ಹುಬ್ಬಳ್ಳಿ- ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ, ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಇಂದು ಹುಬ್ಬಳ್ಳಿಗೆ ಆಗಮಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವುಕುಮಾರ್ ನಗರದಲ್ಲಿರುವ ಮೂರುಸಾವಿರ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ನಂತರ ಜಗದ್ಗುರು ಶ್ರೀ ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದರು.
Kshetra Samachara
28/08/2021 11:00 pm