ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹತ್ತಿರ ಬಂದಿರುವ ಹಿನ್ನೆಲೆಯಲ್ಲಿ, ಆಮ ಆದ್ಮಿ ಪಾರ್ಟಿ ಯು ಭರ್ಜರಿ ಪ್ರಚಾರ ನಡೆಸಿ, ಜನರಿಗೆ ಅಭಿವೃದ್ಧಿಯ ಬಗ್ಗೆ ತಿಳಿ ಹೇಳಿದ್ದಾರೆ.
ಆಪ್ ರಾಜ್ಯಧ್ಯಕ್ಷ ಪೃಥ್ವಿ ರೆಡ್ಡಿ ಹುಬ್ಬಳ್ಳಿ ಧಾರವಾಡಕ್ಕೆ ಬಂದು, ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವ ಅಭ್ಯರ್ಥಿಗಳ ಪರ ನಿಂತು ಭರ್ಜರಿಯಾಗಿ ಪ್ರಚಾರ ನಡೆಸಿದ್ದಾರೆ. ಅದೆ ರೀತಿ ಜನರು ಕೂಡ ಒಳ್ಳೆಯ ರೀತಿಯಲ್ಲಿ ಸ್ಪಂದಿಸಿದ್ದಾರೆ. ಈ ಸಂದರ್ಭದಲ್ಲಿ ಆಪ್ ಜಿಲ್ಲಾಧ್ಯಕ್ಷ ಸಂತೋಷ ನರಗುಂದ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.
Kshetra Samachara
31/08/2021 02:13 pm