ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕೇಂದ್ರ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಎಂದ ಹೋರಾಟಗಾರರು

ಧಾರವಾಡ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಸೇರಿದಂತೆ ಇತರ ಮೂರು ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಹರಿಯಾಣದಲ್ಲಿ ರೈತರು ನಡೆಸುತ್ತಿದ್ದ ಧರಣಿ ವೇಳೆ ಪೊಲೀಸರು ನಡೆಸಿರುವ ಲಾಠಿ ಚಾರ್ಜ್ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಆರ್‌ಕೆಎಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ವಿರೋಧಿ ನೀತಿಗಳು ರೈತರಿಗೆ ಮಾರಕವಾಗಿದ್ದು, ಕೂಡಲೇ ಅವುಗಳನ್ನು ಹಿಂಪಡೆಯಬೇಕು. ಇದೇ ವಿಷಯಕ್ಕೆ ರೈತರು ಧರಣಿ ನಡೆಸುತ್ತಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿ ರೈತರ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Edited By : Shivu K
Kshetra Samachara

Kshetra Samachara

01/09/2021 12:49 pm

Cinque Terre

18.03 K

Cinque Terre

0

ಸಂಬಂಧಿತ ಸುದ್ದಿ