ಹುಬ್ಬಳ್ಳಿ : ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಈ ಬಾರಿ 67 ವಾರ್ಡ್ ಅಭ್ಯರ್ಥಿ ರೋಹಿತ್ ದುಂಡರೆಡ್ಡಿ ಹೊಸ ಹೊಸ ಅಭಿವೃದ್ಧಿ ಕಾರ್ಯಗಳ ಪ್ರಗತಿಯ ಮೂಲಕ 67ರ ವಾರ್ಡ್ ಜನತೆ ಆರ್ಶಿವಾದಕ್ಕೆ ಮುಂದಾಗಿದ್ದಾರೆ.
ಶಾಸಕ ಪ್ರಸಾದ್ ಅಬ್ಬಯ್ಯನವರ ಮಾರ್ಗದರ್ಶನದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲು ವಾರ್ಡ್ ನಂಬರ್ 67ರ ಜನತೆ ಕ್ರಮ ಸಂಖ್ಯೆ 2ರ ಹಸ್ತದ ಗುರುತಿಗೆ ಮತ ನೀಡುವಂತೆ ಪಬ್ಲಿಕ್ ನೆಕ್ಸ್ಟ್ ಮೂಲಕ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.
Kshetra Samachara
01/09/2021 06:35 pm