ಹುಬ್ಬಳ್ಳಿ: ಪಬ್ಲಿಕ್ ನೆಕ್ಸ್ಟ್ ಕಾರ್ಯಕ್ಕೆ ಬಸವರಾಜ ಹೊರಟ್ಟಿ ಶ್ಲಾಘನೆ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಸಾಥ್ ನೀಡಿದ ಬಸವರಾಜ ಹೊರಟ್ಟಿಯವರು ಮಾತನಾಡಿ ಮತದಾನ ಮಹತ್ವವಾದದ್ದು. ತಪ್ಪದೇ ಮತದಾನ ಮಾಡಿ ಎಂದು ಪಬ್ಲಿಕ್ ನೆಕ್ಸ್ಟ್ ಮೂಲಕ ಜನತೆಗೆ ಮನವಿ ಮಾಡಿದ್ದಾರೆ.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ