ಹುಬ್ಬಳ್ಳಿ: ಸೆಪ್ಟೆಂಬರ್ 3 ರಂದು ನಡೆಯುವ ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಯಲ್ಲಿರು ಮಾಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಭೇಟಿ ನೀಡಿ, ಮತಗಟ್ಟೆಗಳಿಗೆ ನಿಯೋಜಿಸಿದ ಸಿಬ್ಬಂದಿ ವೀಕ್ಷಿಸಣೆ ಮಾಡಿದರು.
Kshetra Samachara
02/09/2021 01:36 pm