ಹುಬ್ಬಳ್ಳಿ: ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ ನಂಬರ್ 48ರ ಬಿಜೆಪಿ ಅಭ್ಯರ್ಥಿಯಾಗಿ ರವಿರಾಜ್ ಕೊಡ್ಲಿ ಹೊಸ ಹೊಸ ಅಭಿವೃದ್ಧಿ ಕಾರ್ಯಗಳ ಆಶೋತ್ತರಗಳ ಮೂಲಕ ಸ್ಪರ್ಧಿಸಿದ್ದಾರೆ.
ವಾರ್ಡ್ ನಂಬರ್ 48 ರ ಮತದಾರರ ಬಾಂಧವರಲ್ಲಿ ತಮ್ಮ ಅಭಿಲಾಷೆ ವ್ಯಕ್ತಪಡಿಸಿ ತಮ್ಮನ್ನು ಬೆಂಬಲಿಸುವಂತೆ ಮತದಾರರಲ್ಲಿ ಕೇಳಿಕೊಂಡಿದ್ದಾರೆ.
Kshetra Samachara
02/09/2021 04:55 pm