ಹುಬ್ಬಳ್ಳಿ:ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂದೇ ಖ್ಯಾತಿ ಪಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಅವರು ಲ್ಯಾಮಿಂಗ್ಟನ್ ಬಾಲಕರ ಪ್ರೌಢ ಶಾಲೆಯಲ್ಲಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಮುಂಜಾನೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರು ಮತದಾನ ಕೇಂದ್ರಕ್ಕೆ ಆಗಮಿಸುತ್ತಿದ್ದಾರೆ. ಇನ್ನೂ ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಮಾಡಲಾಗಿದೆ.
Kshetra Samachara
03/09/2021 07:49 am