ಹುಬ್ಬಳ್ಳಿ: ಮತದಾರರು ಎಲ್ಲರೂ ಕಾಂಗ್ರೆಸ್ ಪರವಾಗಿಯೇ ಇದ್ದಾರೆ. ಈ ಭಾರಿ ಅಭೂತಪೂರ್ವ ಗೆಲುವನ್ನು ಸಾಧಿಸುತ್ತೇವೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಪಬ್ಲಿಕ್ ನೆಕ್ಸ್ಟ್ ಮಾಧ್ಯಮದ ಮೂಲಕ ಭರವಸೆ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಬಿಜೆಪಿ ಸರ್ಕಾರ ಬೇಡ ಎಂದು ಕಿತ್ತು ಒಗೆಯಲು ಮತದಾರರು ತೀರ್ಮಾನ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಮತದಾರರ ಬೆಂಬಲ ಕಾಂಗ್ರೆಸ್ ಪರವಾಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
Kshetra Samachara
03/09/2021 01:50 pm