ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಬ್ಲಿಕ್ ನೆಕ್ಸ್ಟ್‌ನಿಂದ ಸಿಹಿ ಸ್ವೀಕರಿಸಿದ ಕೇಂದ್ರ ಸಚಿವ ಜೋಶಿ

ಹುಬ್ಬಳ್ಳಿ: ಹು/ಧಾ ಮಹಾನಗರ ಪಾಲಿಕೆ ಚುನಾವಣೆ ಬಹುತೇಕ ಯಶಸ್ವಿಯಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ್ದಾರೆ. ನಂತರ ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಮಾಲೀಕರು. ಮತದಾನ ಎಲ್ಲರ ಹಕ್ಕು. ಎಲ್ಲರೂ ಮತದಾನ ಮಾಡಬೇಕು. ಮತ ಹಾಕಿದವರಿಗೆ ಪಬ್ಲಿಕ್ ನೆಕ್ಸ್ಟ್ ಸಿಹಿ ಹಂಚುತ್ತಿದೆ. ನನಗೂ ಸಿಹಿ ಕೊಟ್ಟಿದ್ದೀರಿ ತಮಗೆ ಧನ್ಯವಾದಗಳು ಎನ್ನುವ ಮೂಲಕ ಪಬ್ಲಿಕ್ ನೆಕ್ಸ್ಟ್ ಕಾರ್ಯವನ್ನು ಮೆಚ್ಚಿಕೊಂಡಿದ್ದಾರೆ.

Edited By : Manjunath H D
Kshetra Samachara

Kshetra Samachara

03/09/2021 02:16 pm

Cinque Terre

53.46 K

Cinque Terre

1

ಸಂಬಂಧಿತ ಸುದ್ದಿ