ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮದುವೆ ಮನೆಯಿಂದ ಸೀದಾ ಮತಗಟ್ಟೆಗೆ ಬಂದಿದ್ದೇನೆ: ಜ್ಯೋತಿ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಚುನಾವಣೆ ಮುಗಿದ ಮೇಲೆ ನಮ್ಮ ಜನಪ್ರತಿನಿಧಿ ಸರಿ ಇಲ್ಲ‌. ಸರಿಯಾಗಿ ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ದೂರುವ ಬದಲು ಚುನಾವಣೆ ವೇಳೆ ಉತ್ತಮ ಮತ್ತು ಯೋಗ್ಯ ಅಭ್ಯರ್ಥಿಗೆ ಮತ ಹಾಕಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪತ್ನಿ ಜ್ಯೋತಿ ಜೋಶಿ ಮತದಾರರಿಗೆ ಮನವಿ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಪಾಲಿಕೆ ಚುನಾವಣೆಗೆ ತಮ್ಮ ಹಕ್ಕು ಚಲಾಯಿಸಿ ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ ಅವರು ಮಗಳ ಮದುವೆ ಮುಗಿಸಿಕೊಂಡು ಮದುವೆ ಮನೆಯಿಂದ ನೇರವಾಗಿ ಇಲ್ಲಿಗೆ ಬಂದಿದ್ದೇನೆ. ನನ್ನ ಪರಮಾಧಿಕಾರ ಚಲಾಯಿಸಿದ್ದೇನೆ. ನೀವು ಕೂಡ ನಿಮ್ಮ ಹಕ್ಕು ಚಲಾಯಿಸಿ ಎಂದು ಪಬ್ಲಿಕ್ ನೆಕ್ಸ್ಟ್ ಮೂಲಕ ಮನವಿ ಮಾಡಿದ್ದಾರೆ.

Edited By : Manjunath H D
Kshetra Samachara

Kshetra Samachara

03/09/2021 03:54 pm

Cinque Terre

67.16 K

Cinque Terre

7

ಸಂಬಂಧಿತ ಸುದ್ದಿ