ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: 82 ವಾರ್ಡಿನ 420 ಅಭ್ಯರ್ಥಿಗಳ ಭವಿಷ್ಯ ನಿರ್ಧಾರದ ಮತ ಪೆಟ್ಟಿಗೆ ಭದ್ರ...!

ಹುಬ್ಬಳ್ಳಿ: ಬಹು ನಿರೀಕ್ಷಿತ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, 82 ವಾರ್ಡಿನ 420 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ.

ಬೆಳಿಗ್ಗೆ 07ಗಂಟೆಯಿಂದ ಮತದಾನ ಪ್ರಾರಂಭವಾಗಿದ್ದು, ಸಂಜೆ 6 ಗಂಟೆ ವರೆಗೆ ಮತದಾನ ಜರುಗಿದ್ದು, ಕೆಲವೊಂದು ಕಡೆಗಳಲ್ಲಿ ಜನರಿಗೆ ಗೊಂದಲ ಉಂಟಾಗಿತ್ತು. ಆದರೆ ಒಟ್ಟಾರೆ ಮತದಾನದ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಶಾಂತಿಯುತ ಮತದಾನ ಜರುಗಿದ್ದು, 420 ಅಭ್ಯರ್ಥಿ ಭವಿಷ್ಯ ನಿರ್ಧಾರ ಮಾಡುವ ಮತಪೆಟ್ಟಿಗೆಯನ್ನು ಚುನಾವಣಾ ಸಿಬ್ಬಂದಿ ಭದ್ರವಾಗಿ ಪ್ಯಾಕಿಂಗ್ ಮಾಡುವ ಮೂಲಕ ಚುನಾವಣೆ ಮತದಾನ ಪ್ರಕ್ರಿಯೆ ಮುಕ್ತಾಯಗೊಳಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

03/09/2021 07:10 pm

Cinque Terre

61.25 K

Cinque Terre

4

ಸಂಬಂಧಿತ ಸುದ್ದಿ