ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ ನಂಬರ್ 73ರಿಂದ ಬಿಜೆಪಿಯ ಶೀಲಾ ಕಾಟಕರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಗೆಲುವಿನ ಸಂಭ್ರಮದೊಂದಿಗೆ ಪಬ್ಲಿಕ್ ನೆಕ್ಸ್ಟ್ ಜೊತೆಗೆ ಮಾತನಾಡಿದ ಅವರು, ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ.
Kshetra Samachara
06/09/2021 10:25 am