ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಮೊದಲ ಹಂತದ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ. ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನದಲ್ಲಿದೆ
ಬಿಜೆಪಿ 35 ಸ್ಥಾನಗಳಲ್ಲಿ ಮುನ್ನಡೆ
ಕಾಂಗ್ರೆಸ್ 18 ಸ್ಥಾನಗಳಲ್ಲಿ ಮುನ್ನಡೆ
ಎಐಎಂಐಎಂ 02
ಜೆಡಿಎಸ್ 00
ಎಎಪಿ 00
ಇತರೆ 05
Kshetra Samachara
06/09/2021 12:11 pm