ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಮೊದಲ ಹಂತದ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ. ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನದಲ್ಲಿದೆ
ಬಿಜೆಪಿ 35ಸ್ಥಾನಗಳಲ್ಲಿ ಮುನ್ನಡೆ
ಕಾಂಗ್ರೆಸ್ 21 ಸ್ಥಾನಗಳಲ್ಲಿ ಮುನ್ನಡೆ
ಜೆಡಿಎಸ್ 00
ಎಐಎಂಐಎಂ 02
ಇತರೆ 05
Kshetra Samachara
06/09/2021 12:21 pm