ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ, ಜೆಡಿ ಎಸ್ ಸೋಲು ಆಗಿರುವ ಹಿನ್ನಲೆಯಲ್ಲಿ, ನೈತಿಕ ಹೊಣೆ ಹೊತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಎನ್ ಹೆಚ್ ಕೋನರೆಡ್ಡಿ ಅವರು, ರಾಜೀನಾಮೆಯನ್ನು ಮಾಜಿ ಪ್ರಧಾನಿ ದೇವೆಗೌಡರು ಹಾಗೂ ಮಾಜಿ ಸಿಎಮ್ ಹೆಚ್.ಡಿ ಕುಮಾರಸ್ವಾಮಿ ತಿರಸ್ಕಾರ ಮಾಡಬೇಕೆಂದು ಜೆಡಿಎಸ್ ಕಾರ್ಯಕರ್ತರು ನಗರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಾಧ್ಯಮದ ಮೂಲಕ ಒತ್ತಾಯ ಮಾಡಿದರು.
Kshetra Samachara
08/09/2021 04:07 pm