ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಕೆ ಚುನಾವಣೆಯಲ್ಲಿ ವಿಜೇತರಾದ 33 ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸನ್ಮಾನ ಮಾಡಿ ಶುಭ ಹಾರಿಸಲಾಯಿತು.
ಈ ಸನ್ಮಾನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಆರ್.ವಿ ದೇಶಪಾಂಡೆ, ದ್ರುವ ನಾರಾಯಣ, ಶ್ರೀನಿವಾಸ ಮಾನೆ, ಪ್ರಸಾದ ಅಬ್ಬಯ್ಯ, ಕುಸುಮಾವತಿ ಶಿವಳ್ಳಿ, ಸೇರಿದಂತೆ ಉಪಸ್ಥಿತರಿದ್ದರು.
Kshetra Samachara
12/09/2021 01:43 pm