ಕುಂದಗೋಳ: ಪೆಟ್ರೋಲ್, ಡೀಸೆಲ್, ಅಡುಗೆ ಸಿಲೆಂಡರ್ ಆಹಾರ ಸಾಮಗ್ರಿ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷದ ವತಿಯಿಂದ ಮುಖಂಡ ಹಜರತ ಅಲಿ ಜೋಡಮನಿ ನೇತೃತ್ವದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಶಂಕರಗೌಡ ದೊಡಮನಿ ನಾಳೆ ಸ.15 ರಂದು ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಮಾಡಲಿದ್ದಾರೆ.
Kshetra Samachara
13/09/2021 08:44 pm