ಕುಂದಗೋಳ: ಸೇವೆ ಮತ್ತು ಸಮರ್ಪಣ ಅಭಿಯಾನದ ಅಡಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 7ರವರೆಗೆ ನಡೆಯುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಪೂರ್ವಭಾವಿ ಸಭೆಯನ್ನು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎಸ್.ಐ. ಚಿಕ್ಕನಗೌಡರ, ರೈತ ಮೋರ್ಚಾ ಉಪಾಧ್ಯಕ್ಷರಾದ ಷಣ್ಮುಖ ಗುರಿಕಾರ, ಸಂಘಟನಾ ಕಾರ್ಯದರ್ಶಿ ರಾಜಕುಮಾರ ಬಸವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದಾನಂದ ಚಿಂತಾಮಣಿ, ಮಾಲತೇಶ ಶ್ಯಾಗೋಟಿ, ಶಿವಾನಂದ ಗುಂಡಗೋವಿ ಹಾಗೂ ಪಕ್ಷದ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
13/09/2021 10:33 pm