ಧಾರವಾಡ: ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ನಿಧನಕ್ಕೆ ಕಾಂಗ್ರೆಸ್ ಸಂತಾಪ ವ್ಯಕ್ತಪಡಿಸಿದೆ.
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಇರುವ ಗಾಂಧಿ ಪ್ರತಿಮೆ ಬಳಿ ವಿಧಾನ ಪರಿಷತ್ ಮಾಜಿ ಸಭಾಪತಿ ಡಾ.ವೀರಣ್ಣ ಮತ್ತಿಕಟ್ಟಿ, ಕಾಂಗ್ರೆಸ್ ಮುಖಂಡರಾದ ರಾಬರ್ಟ್ ದದ್ದಾಪುರಿ, ಪಿ.ಎಚ್.ನೀರಲಕೇರಿ ಸೇರಿದಂತೆ ಅನೇಕರು ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಸಂತಾಪ ಸೂಚಿಸಿದರು.
Kshetra Samachara
14/09/2021 01:29 pm