ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪ್ರಧಾನಮಂತ್ರಿ ಮೋದಿ ಜನ್ಮದಿನಕ್ಕೆ ಶುಭಾಶಯ ಕೋರಿದ ಮೂಜಗು ಸ್ವಾಮೀಜಿ...!

ಹುಬ್ಬಳ್ಳಿ: ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ 71ನೇಯ ಜನ್ಮ ದಿನದ ಅಂಗವಾಗಿ ಹುಬ್ಬಳ್ಳಿಯ ಮೂರುಸಾವಿರ ಮಠದ ಪರಮಪೂಜ್ಯ ಗುರುಸಿದ್ಧ ರಾಜಯೋಗೀoದ್ರ ಮಹಾಸ್ವಾಮಿಗಳು ಶುಭ ಕೋರಿ,ಆಶೀರ್ವದಿಸಿದರು.

ಪ್ರಧಾನಿಗಳಿಗೆ ಪತ್ರ ಬರೆಯುವ ಮೂಲಕ ಶುಭಾಶಯ ಕೋರಿದ ಅವರು, ಮೋದಿಯವರು ಮಾಡಿದ ಜನಪರ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು..

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಪೂರ್ವ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಪ್ರಭು ನವಲಗುಂದಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ತಿಪ್ಪಣ್ಣ ಮಜ್ಜಗಿ, ದತ್ತಮೂರ್ತಿ ಕುಲಕರ್ಣಿ, ಪ್ರಮುಖರಾದ ಡಿ.ಕೆ.ಚವ್ಹಾಣ, ಬಸವರಾಜ ಅಮ್ಮಿನಭಾವಿ, ಜಗದೀಶ ಬುಳ್ಳಾನವರ ಹಾಗೂ ಇತರರು ಉಪಸ್ಥಿತರಿದ್ದರು..

Edited By : Shivu K
Kshetra Samachara

Kshetra Samachara

17/09/2021 01:41 pm

Cinque Terre

19.28 K

Cinque Terre

1

ಸಂಬಂಧಿತ ಸುದ್ದಿ