ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸಿಎಂ‌ ನಮ್ಮ ಸಮಾಜಕ್ಕೆ ನ್ಯಾಯ ಕೊಡುವ ಭರವಸೆ ಇದೆ: ಶಾಸಕ ಬೆಲ್ಲದ

ಹುಬ್ಬಳ್ಳಿ- ಸಮಾಜಕ್ಕೆ ಮೀಸಲಾತಿ ನೀಡಬೇಕೆಂಬುದು ಎಲ್ಲ ಪಂಚಮಸಾಲಿಗಳ ಬೇಡಿಕೆಯಾಗಿದೆ.

ಹಿಂದುಳಿದ ಆಯೋಗ ಆದಷ್ಟು ಬೇಗ ತೀರ್ಮಾನ ಕೈಗೊಳ್ಳಬೇಕೆಂದು

ಶಾಸಕ ಅರವಿಂದ ಬೆಲ್ಲದ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಸವನಗೌಡ ಪಾಟೀಲ ಯತ್ನಾಳ ಸದನದ ಬಾವಿಯೊಳಗೆ ಇಳಿದು ಹೋರಾಟ ಮಾಡಿದ್ದೇವೆ. ನಮ್ಮ ಹೋರಾಟದ ವೇಳೆ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಸಿಎಂ ನಮಗೆ ನ್ಯಾಯ ಕೊಡುತ್ತಾರೆ ಅನ್ನೋ ನಂಬಿಕೆ ಇದೆ ಎಂದರು.

Edited By : Nagesh Gaonkar
Kshetra Samachara

Kshetra Samachara

25/09/2021 04:04 pm

Cinque Terre

36.07 K

Cinque Terre

1

ಸಂಬಂಧಿತ ಸುದ್ದಿ