ಹುಬ್ಬಳ್ಳಿ : ಕೃಷಿ ಕಾಯ್ದೆ ವಿರೋಧಿಸಿ ರೈತರಿಂದ ಭಾರತ ಬಂದ್ ಕರೆ ಹಿನ್ನೆಲೆಯಲ್ಲಿ, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆಗೆ ಬೆಂಬಲ ಸಿಗಲಿಲ್ಲ. ಬೆಳಿಗ್ಗೆಯಿಂದ ಎಂದಿನಂತೆ ವಾಹನ ಸಂಚಾರ ಆರಂಭವಾಗಿದ್ದು, ನಗರದಲ್ಲಿ ಎಂದಿನಂತೆ ವ್ಯಾಪಾರ, ವಹಿವಾಟು ನಡೆಯುತ್ತಿವೆ.
Kshetra Samachara
27/09/2021 08:46 am