ಹುಬ್ಬಳ್ಳಿ: ಕೇಂದ್ರ ಸರಕಾರ ಜಾರಿಗೆ ತಂದಿರುವ ರೈತ, ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ, ಇಂದು ಭಾರತ ಬಂದ್ ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬೆಂಬಲ ವ್ಯಕ್ತವಾಗಿದ್ದು, ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ದಲ್ಲೆ ರೈತ ಘಟಕಗಳು, ಕನ್ನಡಪರ ಸಂಘಟನೆಗಳು ಸೇರಿದಂತೆ ಹಲವಾರು ಸಂಘಟನೆಗಳು ರೈತ ವಿರೋಧಿ ಸರ್ಕಾರ, ಮತ್ತು ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.
Kshetra Samachara
27/09/2021 12:08 pm