ಹುಬ್ಬಳ್ಳಿ: ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರೈತ ಮಹಿಳೆಯ ಆಕ್ರೋಶ
ಹುಬ್ಬಳ್ಳಿ: ರೈತ ವಿರೋಧಿ ನೀತಿಗಳನ್ನು ಖಂಡಿಸಿ ಭಾರತ ಬಂದ್ ಹಿನ್ನೆಲೆಯಲ್ಲಿ, ಪಬ್ಲಿಕ್ ನೆಕ್ಸ್ಟ್ ಮೂಲಕ ರೈತ ಮಹಿಳೆಯೊಬ್ಬಳು ಪ್ರತಿಭಟನೆಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ