ಹುಬ್ಬಳ್ಳಿ: ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯಿದೆ ವಿರೋಧಿಸಿ ಭಾರತ ಬಂದ್ ಹಿನ್ನಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿಯೂ ಬಂದ್‌ಗೆ ಬೆಂಬಲ ವ್ಯಕ್ತವಾಗಿದೆ.
ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ರೈತರ ಪ್ರತಿಭಟನೆ ನಡೆಸಿದ್ದು, ಹುಬ್ಬಳ್ಳಿ-ಗದಗ ರಸ್ತೆ ಸಂಪರ್ಕ ಕಡಿತಗೊಳಿಸಿದ ರೈತರು ಪ್ರತಿಭಟನೆ ನಡೆಸಿದರು.
ಇನ್ನೂ ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ಮಾಡಿದ ಅನ್ನದಾತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
27/09/2021 02:17 pm