ಕುಂದಗೋಳ: ತಾಲೂಕಿನ ತಿರುಮಲಕೊಪ್ಪ ಗ್ರಾಮದಲ್ಲಿ 87 ಲಕ್ಷ ರೂ. ಮೊತ್ತದ ಜಲ ಜೀವನ್ ಮಷಿನ್ ಯೋಜನೆಯ ಗ್ರಾಮೀಣ ಕುಡಿಯುವ ನೀರಿನ ಕಾಮಗಾರಿಗೆ ಶಾಸಕಿ ಕುಸುಮಾವತಿ ಶಿವಳ್ಳಿ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.
Kshetra Samachara
28/09/2021 08:09 pm