ಕುಂದಗೋಳ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದಿನನಿತ್ಯ ಬಳಕೆಯ ವಸ್ತು ಸೇರಿದಂತೆ ಇಂಧನ ಬೆಲೆ ಅಡುಗೆ ಸಿಲಿಂಡರ್ ಬೆಲೆ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆ ಹಾಗೂ ಕರವೇ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಶೀಲ್ದಾರ ಕಚೇರಿಯಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಇಂಧನ ಬೆಲೆ ಏರಿಕೆ ಬರದಲ್ಲಿ ಗ್ರಾಮೀಣ ಅಭಿವೃದ್ಧಿಯನ್ನು ಸರ್ಕಾರ ಮರೆತಿದೆ ಎಲ್ಲೇಡೆ ರಸ್ತೆ ಹಾಳಾದರು ದುರಸ್ತಿ ಮಾಡಿಲ್ಲ, ರೈತರ ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿ ಇಲ್ಲ ಗ್ರಾಮೀಣ ಭಾಗಗಳಲ್ಲಿ ನೀರಿನ ಕೊರತೆ ಹೆಚ್ಚಾಗಿದೆ ಎಂದರು.
Kshetra Samachara
29/09/2021 04:28 pm