ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ (ಅ.1ರಂದು) ಕುಂದಗೋಳಕ್ಕೆ ಬರಲಿದ್ದಾರೆ ಕೃಷಿ ಸಚಿವ ಬಿ.ಸಿ.ಪಾಟೀಲ

ಕುಂದಗೋಳ: ಸಹಾಯಕ ಕೃಷಿ ನಿರ್ದೇಶಕ ಕಾರ್ಯಾಲಯ ಹಾಗೂ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದ ನಿಮಿತ್ತ ಕೃಷಿ ಸಚಿವ ಬಿ.ಸಿ.ಪಾಟೀಲ ಕುಂದಗೋಳಕ್ಕೆ ಆಗಮಿಸಲಿದ್ದಾರೆ.

ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ ವಹಿಸಲಿದ್ದು, ಬೀಜ ವಿತರಣೆ ಕಾರ್ಯಕ್ರಮವನ್ನು ಕೈಮಗ್ಗ ಮತ್ತು ಜವಳಿ ಇಲಾಖೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕಿ ಕುಸುಮಾವತಿ ಶಿವಳ್ಳಿ ವಹಿಸಲಿದ್ದಾರೆ. ಉಳಿದಂತೆ ಹುಬ್ಬಳ್ಳಿ ಧಾರವಾಡ ಗ್ರಾಮೀಣ ಭಾಗದ ಜನಪ್ರತಿನಿಧಿಗಳು ಧಾರವಾಡ ಜಿಲ್ಲಾ ಅಧಿಕಾರಿ ವರ್ಗದವರು ಸೇರಿದಂತೆ ಕೃಷಿ ಇಲಾಖೆ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರಿಲಿದ್ದಾರೆ.

Edited By : PublicNext Desk
Kshetra Samachara

Kshetra Samachara

30/09/2021 07:23 pm

Cinque Terre

6.52 K

Cinque Terre

0

ಸಂಬಂಧಿತ ಸುದ್ದಿ