ಹುಬ್ಬಳ್ಳಿ: ದಲಿತರ ಮೇಲೆ ದೌರ್ಜನ್ಯ, ಮಹಿಳೆಯರು ಮತ್ತು ಮಕ್ಕಳ ಮೇಲೆ ಅತ್ಯಾಚಾರ ಕೊಲೆ ಪ್ರಕರಣಗಳು ದಿನ ದಿನ ಹೆಚ್ಚುತ್ತಿದೆ. ಆದ ಕಾರಣ ಸರ್ಕಾರ ಇವುಗಳನ್ನು ತಡೆಗಟ್ಟಬೇಕೆಂದು ನಗರ್ ತಹಶೀಲ್ದಾರ ಕಚೇರಿ ಮುಂದೆ ಜೈ ಭೀಮ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ಮಾಡಿದರು. ಆದಷ್ಟು ಬೇಗ ಕೇಂದ್ರ ಮತ್ತು ರಾಜ್ಯ ಸರ್ಕಾರ ದಲಿತರ ಮೇಲೆ ದೌರ್ಜನ್ಯ ಎಸುಗುತ್ತಿರುವ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
Kshetra Samachara
01/10/2021 12:35 pm