ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮತಾಂತರ ನಿಷೇಧ ಕಾಯ್ದೆ ಜಾರಿಗೊಳಸಿಬೇಕೆಂದು ಆಗ್ರಹಿಸಿ ಪ್ರತಿಭಟನೆ ಮಾಡಿದ ಹಿಂದೂ ಜಾಗರಣ ವೇದಿಕೆ

ಹುಬ್ಬಳ್ಳಿ: ರಾಜ್ಯದಲ್ಲಿ ಕೆಲವು ಚರ್ಚ್‌ಗಳು ಹಿಂದೂಗಳನ್ನು ಮತಾಂತರ ಮಾಡುತ್ತಿವೆ ಎಂದು ಆರೋಪಿಸಿರುವ ಹಿಂದೂ ಜಾಗರಣ ವೇದಿಕೆಯ ಮುಖಂಡರು, ಶೀಘ್ರ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಜಾರಿಗೊಳಸಿಬೇಕೆಂದು ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಬಂದ ಅವರು, ರಾಜ್ಯದಲ್ಲಿ ಶೀಘ್ರ ಮತಾಂತರ ನಿಷೇಧ ಕಾಯಿದೆ ಜಾರಿಗೆಗೊಳಿಸಬೇಕೆಂದು ಆಗ್ರಹಿಸಿ ತಹಶೀಲ್ದಾರರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

Edited By : Manjunath H D
Kshetra Samachara

Kshetra Samachara

01/10/2021 12:36 pm

Cinque Terre

57.02 K

Cinque Terre

4

ಸಂಬಂಧಿತ ಸುದ್ದಿ