ಹುಬ್ಬಳ್ಳಿ- ಕರ್ನಾಟಕ ಸರ್ಕಾರ ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ, ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಕೊಳಚೆ ಪ್ರದೇಶದ ಹುಬ್ಬಳ್ಳಿ ಚಾಮುಂಡೇಶ್ವರಿ ನಗರದ ನಿವಾಸಿಗಳಿಗೆ ಇಂದು ಹಕ್ಕುಪತ್ರಗಳನ್ನು ವಸತಿ ಸಚಿವ ವಿ.ಸೋಮಣ್ಣ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ವಿತರಣೆ ಮಾಡಿದರು.
Kshetra Samachara
02/10/2021 03:07 pm