ಹಾವೇರಿ: ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದರು. ಇನ್ನೂ ಈ ವೇಳೆಯಲ್ಲಿ ಸಿದ್ದರಾಮಯ್ಯ , ಡಿ.ಕೆ.ಶಿವಕುಮಾರ್, ಹೆಚ್.ಕೆ.ಪಾಟೀಲ್ ಸೇರಿದಂತೆ ಹಿರಿಯ ಮುಖಂಡರು ಸಾಥ್ ನೀಡಿದರು.
Kshetra Samachara
07/10/2021 01:48 pm