ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಶಾಸಕರೇ ಮೆಣಸಿನಕಾಯಿ ಬೆಳೆ ವಿಮೆ ಹಣ ಬಿಡುಗಡೆ ಮಾಡಿಸ್ರೀ !

ಕುಂದಗೋಳ : ತಾಲೂಕಿನ ಸಂಶಿ ಗ್ರಾಮದ ಬೆಳೆ ರಕ್ಷಕ ರೈತ ಸಂಘದವರು ಮೆಣಶಿನಕಾಯಿ ಬೆಳೆ ವಿಮೆ ಹಣ ಬಿಡುಗಡೆ ಸೇರಿದಂತೆ ಗ್ರಾಮದ ಲ್ಲಿ ರೈತರಿಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳ ಪರಿಹರಿಸುವಂತೆ ಶಾಸಕಿ ಕುಸುಮಾವತಿ ಶಿವಳ್ಳಿಯವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಳೆ ರಕ್ಷಕ ರೈತ ಸಂಘದ ಅಧ್ಯಕ್ಷರಾದ ಎಸ್.ಸಿ.ಕೊಡ್ಲಿವಾಡ, ಎಸ್.ಎಚ್ ಕಮಡೊಳ್ಳಿ ಮಲ್ಲೇಶ ಬೆಳವಡಿ, ಬಸಲಿಂಗಪ್ಪ ಕೋರಿ, ಯಲ್ಲಪ್ಪಗೌಡ ಪಾಟೀಲ, ಬಸವರಾಜ ನಾಯ್ಕರ್, ಸೇರಿದಂತೆ ನೂರಾರು ಗುರು ಹಿರಿಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

08/10/2021 12:29 pm

Cinque Terre

4.47 K

Cinque Terre

0

ಸಂಬಂಧಿತ ಸುದ್ದಿ