ಹುಬ್ಬಳ್ಳಿ- ಕಾಶ್ಮೀರದಲ್ಲಿ ಹಿಂದೂ ಧರ್ಮೀಯರ ಮೇಲೆ ಮುಸ್ಲಿಂ ಭಯೋತ್ಪಾದಕರು ಅಮಾನುಷವಾಗಿ ದಾಳಿ ನಡೆಸುತ್ತಿದ್ದಾರೆ. ಈ ಕೃತ್ಯವನ್ನು ಕೂಡಲೆ ನಿಗ್ರಹಿಸಬೇಕೆಂದು, ವಿಶ್ವ ಹಿಂದೂ ಪರಿಷತ್ ಉತ್ತರ ಕರ್ನಾಟಕ ಇಂದು ತಹಶೀಲ್ದಾರ ಕಚೇರಿ ಎದುರಿಗೆ ಪ್ರತಿಭಟನೆ ಮಾಡಿ, ತಹಶೀಲ್ದಾರರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Kshetra Samachara
09/10/2021 12:42 pm