ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಚರ್ಚಿನಲ್ಲಿ ಮತಾಂತರ: ದೂರು ನೀಡಿದರು ಅರೆಸ್ಟ್ ಮಾಡದ ಖಾಕಿ ವಿರುದ್ಧ ಕಂಗಾಲಾದ ಶಾಸಕ ಬೆಲ್ಲದ

ಹುಬ್ಬಳ್ಳಿ: ಚರ್ಚಿನಲ್ಲಿ ಮತಾಂತರ ಆರೋಪದ ಹಿನ್ನಲೆಯಲ್ಲಿ ಶಾಸಕ ಅರವಿಂದ ಬೆಲ್ಲದ ಪೊಲೀಸರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಈಗಾಗಲೇ ದೂರು ನೀಡಿದ್ದರೂ ಅರೆಸ್ಟ್ ಮಾಡದ ಪೊಲೀಸರ‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬೆಲ್ಲದ,

ಅರೆಸ್ಟ್ ಮಾಡದಿದ್ದರೆ ಪ್ರತಿಭಟನೆ ಕೈಬಿಡಲ್ಲ ಎಂದು ಶಾಸಕ ಎಚ್ಚರಿಕೆ ನೀಡಿದ್ದಾರೆ.

ಅಧಿಕಾರಿಗಳು ಕಾನೂನು ಬದ್ಧವಾಗಿ ಕೆಲಸ ಮಾಡಲಿ. ಅವರಿಗೆ ಯಾವುದೇ ಜಾತಿ ಇರಲ್ಲ.ಮತಾಂತರಿಗಳನ್ನು ಬೆಂಬಲಿಸಬಾರದು ಎಂದು ಎಚ್ಚರಿಕೆ ನೀಡಿದ ಬೆಲ್ಲದ ಪೊಲೀಸ್ ಅಧಿಕಾರಿಗಳು ಹಾಗೂ ಡಿಸಿಪಿ ವಿರುದ್ಧ ಹರಿಹಾಯ್ದರು.

ಇನ್ನೂ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆ ಎದುರು ಶಾಸಕ ಅರವಿಂದ ಬೆಲ್ಲದ್ ನೇತೃತ್ವದಲ್ಲಿ ಪ್ರತಿಭಟನೆ ಮುಂದುವರೆದಿದೆ.

Edited By : Nagesh Gaonkar
Kshetra Samachara

Kshetra Samachara

17/10/2021 09:16 pm

Cinque Terre

38.67 K

Cinque Terre

15

ಸಂಬಂಧಿತ ಸುದ್ದಿ