ಹುಬ್ಬಳ್ಳಿ: ದೇಶಾದ್ಯಂತ, ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಹಾಗೂ ಲಖೀಂಪುರ ಖೇರಿ ಘಟನೆಯನ್ನು ಖಂಡಿಸಿ, ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ, ಇಂದು ನಗರದ ಶ್ರೀ ಸಿದ್ಧಾರೂಢರ ರೈಲ್ವೆ ನಿಲ್ದಾಣದ ಮುಂದೆ AITUC , ಕಾರ್ಮಿಕ ಸಂಘಟನೆ, ಕಟ್ಟಡ ಕಾರ್ಮಿಕ ಸಂಘಟನೆ, ಆಟೋ ಚಾಲಕ ಮತ್ತು ಮಾಲೀಕರ ಸಂಘಟನೆಗಳ ಸದಸ್ಯರು ಪ್ರತಿಭಟನೆ ಮಾಡಿದರು.
Kshetra Samachara
18/10/2021 01:21 pm