ಹುಬ್ಬಳ್ಳಿ: ಇಂದು ಮಹರ್ಷಿ ವಾಲ್ಮೀಕಿ ಜಯಂತಿ ನಿಮಿತ್ತ ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಅವರು ಹುಬ್ಬಳ್ಳಿಯ ಮಹಾತ್ಮ ಗಾಂಧಿ ಉದ್ಯಾನವನದಲ್ಲಿರುವ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಸುರಪುರ ಶಾಸಕ ರಾಜುಗೌಡ, ಪೊಲೀಸ್ ಆಯುಕ್ತ ಲಾಭುರಾಮ್, ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಅಪರ ತಹಶೀಲ್ದಾರ ಪ್ರಕಾಶ್ ನಾಶಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
Kshetra Samachara
20/10/2021 03:34 pm